ಬೆಳ್ಳಾರೆ:ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಿತು.
ಕುಂಬ್ರ ದಯಾಕರ ಆಳ್ವ, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಕಾನಾವು, ಉಮೇಶ್ ಕೆಎಂಬಿ, ರಮೇಶ್ ಕಾನಾವು, ದಾಮೋದರ ಕಂಡಿಪ್ಪಾಡಿ, ಕುಶಾಲಪ್ಪ, ಇಬ್ರಾಹಿಂ, ಸತ್ಯಪ್ರಸಾದ್, ನಾರಾಯಣ ಕೊಂಡೆಪ್ಪಾಡಿ, ಜಯಂತ ಕುಂಡಡ್ಕ, ಪೂವಪ್ಪ ಪೂಜಾರಿ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಅಂಚೆ ಕಚೇರಿ ಸ್ಥಳಾಂತರ ವಿರೋಧಿಸಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ"