ಗಾಂಜಾ ಸಾಗಾಟ : ಅಯ್ಯನಕಟ್ಟೆಯ ಯುವಕನ ಬಂಧನ

October 26, 2019
10:50 PM
ಸುಳ್ಯ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭ  ಕುಂಬ್ರ ಸಮೀಪದ ತ್ಯಾಗರಾಜನಗರ ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ನಾಸಿರ್ ( 25) ಎಂಬುವವನನ್ನು ಬಂಧಿಸಿದ್ದಾರೆ.  ಬೊಲೆರೊ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಹೆಸರು ನಾಸಿರ್ ಸುಳ್ಯ ತಾಲೂಕಿನ  ಅಯ್ಯನಕಟ್ಟೆ ಯ ನಿವಾಸಿ. ಬಂಧಿತನಿಂದ ಸುಮಾರು 4,000 ರೂ ಗಳ ಮೌಲ್ಯದ   200 ಗ್ರಾಂ ಗಾಂಜಾ ಹಾಗೂ ಸುಮಾರು 4,00,000 ಮೌಲ್ಯದ ಬೊಲೆರೊ ವಾಹನವನ್ನು ವಶಪಡಿಸಲಾಗಿದ್ದು,  ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror