ಸುಳ್ಯ: ಸುಳ್ಯ ತಾಲೂಕಿನ ಅಡ್ಕಾರ್ ಕೋನಡ್ಕಪದವು ಎಂಬಲ್ಲಿ ಪಯಸ್ವಿನಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ದಾಳಿ ನಡೆಸಿ ಐದು ಲೋಡ್ ಮರಳು, ಮರಳು ತುಂಬಿದ ಒಂದು ಲಾರಿ ವಶಪಡಿಸಿ ಕೊಂಡಿದ್ದಾರೆ.
Advertisement
ದ.ಕ.ಜಿಲ್ಲಾಧಿಕಾರಿ ಆದೇಶದ ಮೇರೆಗೆ ಶನಿವಾರ ಸಂಜೆ ದಾಳಿ ನಡೆಸಲಾಗಿದೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ತಂಡ ಸ್ಥಳದಿಂದ ಪರಾರಿಯಾಗಿದೆ. ತನಿಖೆ ನಡೆಯುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement