ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೇನಾಲದಲ್ಲಿ ನಡೆದ ಅಜ್ಜಾವರ ಮಂಡೆಕೋಲು ಬಿ.ಜೆ.ಪಿ ಕಾರ್ಯಕರ್ತರ ಸಭೆಯಲ್ಲಿ ಮಾನ್ಯ ಸಂಸದ ಹಾಗೂ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸುಳ್ಯ ಶಾಸಕ ಅಂಗಾರ, ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ, ಎಸ್.ಎನ್ ಮನ್ಮಥ, ಪುಷ್ಪವತಿ ಬಾಳಿಲ, ಪಕ್ಷದ ಮುಖಂಡರಾದ ಎ. ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ನವೀನ್ ಕುಮಾರ್ ಮೇನಾಲ, ಸುರೇಶ್ ಕನೆಮರಡ್ಕ, ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಸಂತೋಷ್ ಜಾಕೆ, ಮಹಿಳಾ ಮೋರ್ಚಾ ಕಾರ್ಯದರ್ಶಿ ಜಯಂತಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.
Be the first to comment on "ಅಜ್ಜಾವರ: ಬಿ.ಜೆ.ಪಿ ಕಾರ್ಯಕರ್ತರ ಸಭೆ"