ಪುತ್ತೂರು: ಲಾಕ್ಡೌನ್ ಸಂದರ್ಭ ಅಡಿಕೆ ಖರೀದಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಈ ಸಂದರ್ಭ ಕ್ಯಾಂಪ್ಕೋ ಸದಸ್ಯ ಬೆಳೆಗಾರರಿಂದ 1 ಕ್ವಿಂಟಾಲ್ ಅಥವಾ 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸುತ್ತಿತ್ತು. ಇದೀಗ ಎ.29 ರಿಂದ ಕ್ಯಾಂಪ್ಕೋ ಖರೀದಿ ಕೇಂದ್ರಗಳಲ್ಲಿ 2 ಕ್ವಿಂಟಾಲ್ ಅಥವಾ 50 ಸಾವಿರ ರೂಪಾಯಿವರೆಗೆ ಅಡಿಕೆ ಖರೀದಿ ನಡೆಸಲು ನಿರ್ಧರಿಸಿದೆ.
Advertisement
ಈ ನಡುವೆ ಖಾಸಗಿ ವ್ಯಾಪಾರಿಗಳು ಎಪಿಎಂಸಿಗಳಲ್ಲಿ ಅಡಿಕೆ ಖರೀದಿ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಕೆಲವು ಸಹಕಾರಿ ಸಂಘಗಳು ಕ್ಯಾಂಪ್ಕೋ ಸಹಯೋಗದೊಂದಿಗೆ ಅಡಿಕೆ ಖರೀದಿ ನಡೆಸುತ್ತಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement