ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ

March 9, 2020
9:35 AM

ಸುಳ್ಯ: ಸುಮಾರು 20 ಲಕ್ಷದಲ್ಲಿ ನಿರ್ಮಾಣಗೊಂಡ ಅಡ್ಡನಪಾರೆ ದೇವ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾ.ಪಂ. ಸದಸ್ಯೆ ಯಶೋಧ ಬಾಳೆಗುಡ್ಡೆ, ಗ್ರಾ. ಪಂ. ಅಧ್ಯಕ್ಷ ಅಚ್ಚುತ ಗುತ್ತಿಗಾರು, ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ದಂಬೆಕೋಡಿ,  ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಗ್ರಾ.ಪಂ. ಸದಸ್ಯರಾದ ರಾಕೇಶ್ ಮೆಟ್ಟಿನಡ್ಕ, ಶ್ರೀದೇವಿ ಕೊಂಬೆಟ್ಟು, ಭಾಗೀರಥಿ ಕಾಜಿಮಡ್ಕ, ಯಮಿತಾ ಪೂರ್ಣಚಂದ್ರ ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror