ಅಡ್ಡಮತದಾನ : ನ ಪಂ ಚುನಾವಣೆ ಮೇಲೆ ಪರಿಣಾಮ ಬೀರದು

May 22, 2019
3:45 PM

ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ  ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ  ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ  ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror