ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ: ರಾಷ್ಟ್ರಪತಿ ಕೋವಿಂದ್ ಮಹತ್ವದ ನಿರ್ಧಾರ

December 6, 2019
3:38 PM

ಹೈದರಾಬಾದ್‌: ಹೈದರಾಬಾದ್‌ ಎನ್‌ಕೌಂಟರ್ ಬೆನ್ನಲ್ಲೇ ರಾಷ್ಟ್ರಪತಿಗಳು, ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ.  ಈ ಮೂಲಕ ಇನ್ಮುಂದೆ ಸುಪ್ರೀಂ ಕೋರ್ಟ್ ನೀಡುವ ತೀರ್ಪೇ ಅಂತಿಮವಾಗಲಿದೆ.

ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ. ಸಂಸತ್ತು ಈ ಅರ್ಜಿಯನ್ನು ಪರಿಶೀಲಿಸಬೇಕು’ ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror