ಅಧಿಕಾರಕ್ಕಾಗಿ ದೇವರ ಮೊರೆ ಹೋದ ದಳಪತಿ- ಆದಿಚುಂಚನಗಿರಿ ಕ್ಷೇತ್ರಕ್ಕೆ ಹೆಚ್‍ಡಿಕೆ ಭೇಟಿ

April 30, 2023
9:46 AM

ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ  ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್‍ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು  ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ.

ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಭ್ಯರ್ಥಿಗಳ ಜೊತೆ ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ಅಂತಿಮ ಅಂತದ ತಂತ್ರಗಾರಿಕೆ ಬಗ್ಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದಾರೆ. ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror