ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ ಜಾಮೀನು

November 12, 2019
2:17 PM

ಪುತ್ತೂರು: ಸುಳ್ಯ ತಾಲೂಕು ಏನೆಕಲ್ಲು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ಸಮಯ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಸುಳ್ಯ ತಾಲೂಕು ಚತ್ರಪ್ಪಾಡಿಯ ಯತೀಶ ಎಂಬುವವರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಪರವಾಗಿ 2019 ಅ.30 ರಂದು ಜಾಮೀನಿ ಅರ್ಜಿ ಸಲ್ಲಿಸಿದ್ದು  ಪುತ್ತೂರಿನ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜಾಮಿನು ಮಂಜೂರುಗೊಳಿಸಿ ಆದೇಶಿಸಿದೆ.
ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್, ಜುಬೇದ ಸರಳಿಕಟ್ಟೆ ಮತ್ತು ಚೇತನಾ ವಿ.ಎನ್ ವಾದಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror