ಅಯ್ಯನಕಟ್ಟೆಯಲ್ಲಿ ಜಾತ್ರೋತ್ಸವ ಸಂಭ್ರಮ

January 29, 2020
6:18 PM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಆರಂಭವಾದ ಜಾತ್ರೋತ್ಸವದ ಎರಡನೇ ದಿನವಾದ ಬುಧವಾರ  ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ಪ್ರಸಾದ ವಿತರಣೆ ನಡೆಯಿತು.

ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಿತು. ಭಾರೀ ಜನಸ್ತೋಮ ಜಾತ್ರೋತ್ಸವಕ್ಕೆ ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror