ಅಯ್ಯನಕಟ್ಟೆ ಉಳ್ಳಾಕುಲು ಸಪರಿವಾರ ದೈವಸ್ಥಾನ ಬ್ರಹ್ಮ ಕಲಶ- ತಂತ್ರಿಗಳಿಗೆ ಸ್ವಾಗತ

January 25, 2020
1:41 PM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು, ಜ. 25 ರಂದು ಬೆಳಿಗ್ಗೆ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಗಮಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಸೇರಿ ತಂತ್ರಿಗಳನ್ನು ಸ್ವಾಗತಿಸಿದರು.

 

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆದ್ಲ ನರಸಿಂಹ ಭಟ್,  ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಆಡಳಿತ ಸಮಿತಿ ವಿಶ್ವಸ್ಥರಾದ ತಂಟೆಪ್ಪಾಡಿ ಲಿಂಗಪ್ಪ ಗೌಡ, ಜಗನ್ನಾಥ ರೈ ಕಳಂಜಗುತ್ತು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಆಡಳಿತ ಸಮಿತಿ ಕೋಶಾಧಿಕಾರಿ ಗಣೇಶ್ ಮುದ್ದಾಜೆ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಿದಾನಂದ ಗೌಡ ಬಾಳಿಲ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಂಚಾಲಕ ರಾಮಚಂದ್ರ ರಾವ್ ಸೇರಿದಂತೆ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror