ಅರಂತೋಡು: ಕೊರೋನಾ ವೈರಸ್‌ ಅ್ಯಂಟಿಜನ್ ಟೆಸ್ಟ್

July 30, 2020
6:58 PM

ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಸಾಂಕ್ರಾಮಿಕ ರೋಗವಾದ ಕೊರೋನಾ ಅ್ಯಂಟಿಜನ್ ಟೆಸ್ಟ್ ಅರಂತೋಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.30 ರಂದು ನಡೆಯಿತು .

ತಪಾಸಣೆ ಕಾರ್ಯದಲ್ಲಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ , ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ , ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ  ಲೀಲಾವತಿ ಕೊಡಂಕೇರಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪಂಚಾಯತ್ ಮಾಜಿ ಸದಸ್ಯರು, ಅಶಾ ಕಾರ್ಯಕರ್ತರು , ಪಂಚಾಯತ್ ಸಿಬ್ಬಂದಿಗಳು ಇದ್ದರು. 50 ಮಂದಿ ಕೊರೊನಾ ಪರೀಕ್ಷೆ ನಡೆಸಲಾಯಿತು. ಎಲ್ಲರಿಗೂ ನೆಗೆಟಿವ್ ವರದಿ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror