ಸುಬ್ರಹ್ಮಣ್ಯ: ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಮತ್ತು ವನ ಮಹೋತ್ಸವ ಕಾರ್ಯಕ್ರಮ ಕಲ್ಲಾಜೆ ಸಸ್ಯಕಾಶಿಯಲ್ಲಿ ನಡೆಯಿತು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿವಿಧ ಸ್ಥಳಗಳಲ್ಲಿ ಗಿಡಗಳನ್ನು ನೆಡಲಾಯಿತು. ಉಪವಲಯ ಅರಣ್ಯಾಧಿಕಾರಿಗಳಾದ ಶಿವಶಂಕರ, ನವೀನ್, ಕರ್ನಿಮಠ್ ಮತ್ತು ಸಿಬ್ಬಂದಿಗಳು ಭಾಗವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement