ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ | ಕರಾವಳಿಯಲ್ಲಿ ಮಳೆ ಸಾಧ್ಯತೆ | ಆರೆಂಜ್ ಅಲರ್ಟ್

July 25, 2020
9:58 PM
ಮಂಗಳೂರು: ಒಂದು ವಾರಗಳಿಂದ ಕರಾವಳಿ ಜಿಲ್ಲೆಯಲ್ಲಿ  ಮಳೆಗೆ ವಿರಾಮವಿತ್ತು. ಇದೀಗ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಂಡುಬಂದಿದೆ. ಹೀಗಾಗಿ ಮುಂದಿನ 4  ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಎಲರ್ಟ್‌ ಘೋಷಣೆ ಮಾಡಬಹುದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ರಾಜ್ಯದ ವಿವಿದೆಡೆ ಸಾಧಾರಣ ಮಳೆಯಾಗಲಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಡಿಮೆಯಾಗದೇ ಇದ್ದರೆ ಚಂಡಮಾರುತದ ಲಕ್ಷಣಗಳು ಕಾಣಿಸಬಹುದಾಗಿದೆ. ಎರಡು ದಿನಗಳ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror