ಅರೆಭಾಷೆ ಅಕಾಡೆಮಿಯಿಂದ ಪುಸ್ತಕ ಕೊಡುಗೆ

July 28, 2019
4:00 PM

ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್‍ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror