ಅಸ್ಸಾಂನಲ್ಲಿ ಭಾರೀ ಮಳೆ | 18 ಜಿಲ್ಲೆ ಸಂಪೂರ್ಣ ಜಲಾವೃತ | ಸಾವಿರಾರು ಗ್ರಾಮಗಳು ಮುಳುಗಡೆ ಭೀತಿ

July 5, 2020
11:54 AM

ನವದೆಹಲಿ : ಅಸ್ಸಾಂನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿತ್ತು. ಇದೀಗ ಕಳೆದ 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಸುಮಾರು  18 ಜಿಲ್ಲೆ ಸಂಪೂರ್ಣ ಜಲಾವೃತವಾಗಿದ್ದು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ಗ್ರಾಮಗಳು ಮುಳುಗಡೆಯ ಭೀತಿಯಲ್ಲಿದೆ. ಕಳೆದ 24 ಗಂಟೆಯಲ್ಲಿ ತಿನ್ಸುಕಿಯಾ ಮತ್ತು ಮೊರಿಂಗಾವ್​ ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದೆ. ಈಗಿನ ಮಾಹಿತಿ ಪ್ರಕಾರ 37 ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror