ಅ.23: ಬಾಲಚಂದ್ರ ಕಳಗಿ ಸ್ಮರಣಾರ್ಥ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

October 17, 2019
9:00 AM

ಸಂಪಾಜೆ: ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿ.ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ ಅ.23 ರಂದು  ಬೆಳಗ್ಗೆ 9.30 ರಿಂದ ಮಧ್ಯಾಹ್ನ ಗಂಟೆ 1.00 ರ ತನಕ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.

Advertisement
Advertisement
Advertisement
Advertisement

ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು, ಪಯಶ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಪಾಜೆ ಕೊಡಗು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರಿ ಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಂಧತ್ವ ನಿವಾರಣಾ ಸಮಿತಿ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ   ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.  ಗ್ರಾಮಸ್ಥರು ಭಾಗವಹಿಸಿ ಈ ಕಾರ್ಯಕ್ರಮನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.

Advertisement

ಮಾಹಿತಿಗಾಗಿ…
ಪ್ರಾಥಮಿಕ ಆರೋಗ್ಯ ಕೇಂದ್ರ 08272-239793
ಲೋಕನಾಥ್ 8762345613
ಅನಂತಕುಮಾರ್ 7760691917
ರಘು 9980359531
ಕಿಶೋರ್ ಕುಮಾರ್ 9880211315
ಮಲ್ಲಿಕಾರ್ಜುನ 9008981023.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ
February 27, 2025
9:49 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...