Advertisement
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ನಡೆದ ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್.ಆರ್ ಕಾಂಗ್ರೆಸ್ ಮತ್ತು ಒಡಿಸ್ಸಾದಲ್ಲಿ ಬಿಜು ಜನತಾದಳ ಅಧಿಕಾರದತ್ತ ಮುನ್ನಡೆದಿದೆ.
ಆಂಧ್ರದಲ್ಲಿ 175 ಸ್ಥಾನಗಳ ಪೈಕಿ ವೈಎಸ್ಆರ್ ಕಾಂಗ್ರೆಸ್ ಪಕ್ಷ 145 ಸ್ಥಾನದಲ್ಲಿ ಮುನ್ನಡೆ ಪಡೆದಿದೆ. ಒಡಿಸ್ಸಾದಲ್ಲಿ 147 ಸ್ಥಾನಗಳ ಪೈಕಿ ಬಿಜೆಡಿ 93 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಆಂಧ್ರದಲ್ಲಿ “ಫ್ಯಾನ್” ತಿರುಗಿಸಿದ ವೈಎಸ್ ಆರ್ ಕಾಂಗ್ರೆಸ್ ; ಒಡಿಸ್ಸಾದಲ್ಲಿ “ಶಂಖ” ಊದಿದ ಬಿಜೆಡಿ"