ಆತೂರು ಬೈಲ್ ನಾಗರಿಕರಿಂದ ರಸ್ತೆ ಶ್ರಮದಾನ

August 14, 2019
11:00 AM

ಆತೂರು: ಆತೂರು ಬಳಿಯ ಎಲ್ಯಂಗದಲ್ಲಿ ಮಳೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟ ಕಾರಣ ಆತೂರು ಬೈಲ್ ನಾಗರಿಕರಿಂದ ರಸ್ತೆ ದುರಸ್ಥಿ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಎ.ಕೆ ಬಶೀರ್, ಎ.ಎಚ್ ಹಮೀದ್, ಇಕ್ಬಾಲ್, ಇಸ್ಮಾಯಿಲ್, ಬಾತಿಶಾ ಆತೂರು, ರಾಝಿಕ್ ಆತೂರು, ರಮ್ಲ ಏಲ್ಯಂಗ,  ಸಮೀರ್, ಜಾಪರ್, ಜುನೈದ್, ಜವಾದ್, ಅಶ್ರಪ್, ಆಸಿಪ್ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror