ಸುಳ್ಯ: ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲನಾಥಾನಂದ ಸ್ವಾಮೀಜಿ ಬುಧವಾರ ಸುಳ್ಯಕ್ಕೆ ಭೇಟಿ ನೀಡಿದರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel