ಆರಾಮವಾಗಿದ್ದೇವೆ- ಶಾಸಕ ರಾಮದಾಸ್ ಪ್ರತಿಕ್ರಿಯೆ

August 23, 2019
12:25 PM

ಸುಳ್ಯ: ಆರಾಮವಾಗಿದ್ದೇವೆ. ಏನೂ ಸಮಸ್ಯೆ ಆಗಿಲ್ಲ ಎಂದು ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು, ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಸಮಸ್ಯೆ ಆಗಿಲ್ಲ. ಈಗ ಆರಾಮವಾಗಿರುವುದಾಗಿ ಹೇಳಿದರು. ರಾಮದಾಸ್ ಮತ್ತು ಅವರ ಸಹೋದರ ಶ್ರೀಕಾಂತ್ ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ
ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪ‌ಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror