ಆ.12 : ಬಕ್ರೀದ್ ಆಚರಣೆ

August 2, 2019
10:32 PM

ಮಂಗಳೂರು: ಬಕ್ರೀದ್ ಹಬ್ಬವನ್ನು ಆ.12ರಂದು ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ಇಸ್ಲಾಮೀ ಕ್ಯಾಲೆಂಡರ್‌ನ ದುಲ್‌ಹಜ್ಜ್ ತಿಂಗಳ ಚಂದ್ರದರ್ಶನ ಶುಕ್ರವಾರ ರಾತ್ರಿಯಾಗಿದ್ದು, ಆ.3 ರಂದು ದುಲ್‌ಹಜ್ಜ್ ಒಂದು ಆಗಿದೆ. ದುಲ್‌ಹಜ್ಜ್ ತಿಂಗಳ 10ರಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತದೆ ಅವರು ಪ್ರಕಟಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror