ಆ.23 : ಗುತ್ತಿಗಾರಿನಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ

August 22, 2019
5:44 PM

ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಆ.23 ರಂದು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.

Advertisement
Advertisement

ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಲಿದ್ದಾರೆ.ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸುವರು.ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ , ನ್ಯಾಯವಾದಿ ವಿಶ್ವನಾಥ ದೇವಸ್ಯ ಭಾಗವಹಿಸುವರು.  ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ ಸಭಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಗುತ್ತಿಗಾರು ಸರಕಾರಿ ಕಾಲೇಜು ದ್ವಿತೀಯ ದರ್ಜೆ ಸಹಾಯಕ ಸೋಮಶೇಖರ ಮಾವಜಿ ಭಾಗವಹಿಸುವರು.  ಈ ಸಂದರ್ಭ  ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror