ಆ.23 : ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ

August 22, 2019
5:30 PM

ಪಾಲ್ತಾಡು : ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಆ.23 ರಂದು ಪಾಲ್ತಾಡು ವಿಷ್ಣುನಗರದಲ್ಲಿ ನಡೆಯಲಿದೆ.
ಸಮಾರಂಭವನ್ನು ವಿಜಯ ರೈ ನೆಲ್ಯಾಜೆ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ರೈತ ಶಕ್ತಿ ಸಂಘದ ಅಧ್‍ಯಕ್ಷ ಗಣೇಶ ಶೆಟ್ಟಿ ಕುಂಜಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿ ಕುಮಾರ್ ಬಂಬಿಲ, ಕೊಳ್ತಿಗೆ ಗ್ರಾ.ಪಂ.ಸದಸ್ಯ ಸುಂದರ ಪೂಜಾರಿ, ಶ್ರೀ ವಿಷ್ಣುಮಿತ್ರ ವೃಂದ ಸಮಿತಿ ಅಧ್ಯಕ್ಷ ಪುರಂದರ ಕೆ ಭಾಗವಹಿಸಲಿದ್ದಾರೆ.
ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror