ಆ.25: ಕಮಿಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

August 19, 2019
4:00 PM

ಗುತ್ತಿಗಾರು:ಕಮಿಲದ ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಆ.25 ರಂದು ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ ಎಂದು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ಹಾಗೂ ಕಾರ್ಯದರ್ಶಿ ಧರ್ಮಪಾಲ ಕಾಯನಕೋಡಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಕೃಷಿಕ ಕೃಷ್ಣಮೂರ್ತಿ ಪುಚ್ಚಪ್ಪಾಡಿ ದೀಪಬೆಳಗಿ ಉದ್ಘಾಟಿಸುವರು. ಬಳಿಕ ಸಭಾಕಾರ್ಯಕ್ರಮ ನಡೆದು ವಿವಿಧ ಸ್ಫರ್ಧೆಗಳು ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ, ಸನ್ಮಾನ ಕಾರ್ಯಕ್ರಮ ನಡೆಯಲಿದೆ  ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror