ಆ.25: ಸಂಜೆ ರಂಗಮನೆಯಲ್ಲಿ ಯಕ್ಷಸಂಭ್ರಮ

August 24, 2019
11:30 AM

ಸುಳ್ಯ: ಸುಳ್ಯದ ರಂಗಮನೆಯಲ್ಲಿ  ಆ.25 ರಂದು ಸಂಜೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಸಂಭ್ರಮ ನಡೆಯಲಿದೆ.ಸಂಜೆ 5.15 ರಿಂದ 5.55 ರ ವರೆಗೆ ಹಿರಿಯ ಭಾಗವತೆ ಲೀಲಾವತಿ ಬೈಪಾಡಿತ್ತಾಯರಿಂದ ಪರಂಪರೆಯ ಯಕ್ಷಪದ್ಯಗಳನ್ನು ಹಾಡಲಿದ್ದಾರೆ.ನಂತರ ಲೀಲಾವತಿ ಬೈಪಾಡಿತ್ತಾಯ ಅವರಿಗೆ ವನಜ ರಂಗಮನೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ  ಸಂಜೆ 7 ರಿಂದ ಯಕ್ಷರಂಗದ ಪ್ರತಿಭಾನ್ವಿತ ಮಹಿಳಾ ಕಲಾವಿದೆಯರಿಂದ ಮಾನಿಷಾದ ಯಕ್ಷಗಾನ ನಡೆಯಲಿದೆ. ಸಮಯಕ್ಕೆ ಸರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಭಾಗವಹಿಸುವಂತೆ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ ನಲ್ಲಿ ಛಾಯಾಚಿತ್ರ ಪ್ರದರ್ಶನ | ಯೂತ್ ಫೋಟೋಗ್ರಾಫಿಕ್ ಸೊಸೈಟಿ ಆಯೋಜನೆ
August 24, 2025
12:44 PM
by: ದ ರೂರಲ್ ಮಿರರ್.ಕಾಂ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror