ಆ.27: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆ

August 26, 2019
3:00 PM
ಪುತ್ತೂರು: ಆ.27 ರಂದು  ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ (ಪ್ರತಿಭಟನೆ)   ಪುತ್ತೂರಿನಲ್ಲಿ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಟಿಪ್ಪು ಏಕ್ಸಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಶ್ರೀಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಮರುನಾಮಕರಣ ಹಾಗೂ ‘ಜಯ ಶ್ರೀ ರಾಮ’, ಹೇಳದ ಕಾರಣ ಹಿಂಸೆಯಾಯಿತು’, ಎಂದು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಆ.27 ರಂದು  ಬೆಳಿಗ್ಗೆ 11 ಗಂಟೆಗೆ ಪುತ್ತೂರಿನ  ಮಿನಿ ವಿಧಾನಸೌಧದ ಮುಂಭಾಗದಲ್ಲಿ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror