ವಳಲಂಬೆ: ವಳಲಂಬೆ ಶ್ರಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರಿ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ ಸ್ಥಳೀಯ ಕಲಾವಿದರ ಕೂಡುವಿಕೆಯಿಂದ ಆ.5 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆವರೆಗೆ ಶ್ರೀಕೃಷ್ಣ ರಾಯಭಾರ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement