ಉಜಿರೆ: ಇಂಗ್ಲೇಡ್‍ನ ಮಹಿಳಾ ಉದ್ಯಮಿಗಳ ತಂಡ ರೂಪಾಗಿರಾರ್ಡ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭಾನುವಾರ ಭೇಟಿಯಾಗಿ ಮಾಹಿತಿ, ಮಾರ್ಗದರ್ಶನ ಪಡೆದರು.
ದೇವಸ್ಥಾನ, ಅನ್ನಪೂರ್ಣ ಭೋಜನಾಲಯ, ವಸ್ತು ಸಂಗ್ರಹಾಲಯ ಹಾಗೂ ವಿವಿಧ ವಿಭಾಗಗಳಿಗೆ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

