ಇಂದಿನಿಂದ ರಂಜಾನ್ ಉಪವಾಸ ಆರಂಭ | ಧಾರ್ಮಿಕ ವಿಧಿವಿಧಾನಗಳನ್ನು ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರ ಮನವಿ

April 24, 2020
2:17 PM

ಮಂಗಳೂರು: ಚಂದ್ರ ದರ್ಶನವು ಗುರುವಾರ ಕೇರಳದ ಕಾಪಾಡ್ ನಲ್ಲಿ ಆಗಿರುವುದರಿಂದ ಮುಸ್ಲಿಮರ ಪವಿತ್ರ ಮಾಸ  ರಂಜಾನ್ ಆರಂಭವಾಗಿದೆ. ಶುಕ್ರವಾರದಿಂದ ರಂಜಾನ್ ಉಪವಾಸವೂ ಆರಂಭಗೊಂಡಿದೆ. ಈ ಬಾರಿ ಧಾರ್ಮಿಕ ವಿಧಿವಿಧಾನಗಳನ್ನು ತಮ್ಮ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಇದೇ ವೇಳೆ ಮನವಿ ಮಾಡಿದ್ದಾರೆ.

ಚಂದ್ರ ದರ್ಶನ ಆಗಿರುವುದರಿಂದ ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಮಿಯರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರು ಈ ಬಗ್ಗೆ ಕರೆ ನೀಡಿದ್ದಾರೆ. ರಂಜಾನ್ ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯುತ್ತದೆ, ಆದರೆ  ಕೊರೊನಾ ಹರಡದಂತೆ ನಿರ್ಬಂಧಗಳನ್ನು ಹೇರಿರುವುದರಿಂದ ಬಾರಿ ಈ ವಿಧಿವಿಧಾನ ಮನೆಯಲ್ಲೇ ಆಚರಿಸುವಂತೆ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror