ಇಂದು ರಾಜ್ಯಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ – ಅದೇನು ? : ಬಿಜೆಪಿ ಸಂಸದರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

February 11, 2020
9:32 AM

ನವದೆಹಲಿ: ರಾಜ್ಯಸಭೆಯಲ್ಲಿ  ಇಂದು (ಫೆ.11) ರಂದು ಮಹತ್ವದ ವಿಧೇಯಕ ಮಂಡನೆಯಾಗಲಿದೆ ಎನ್ನುವ ಸೂಚನೆ ಲಭ್ಯವಾಗಿದೆ.  ಬಿಜೆಪಿ ಸಂಸದರು  ಕಡ್ಡಾಯವಾಗಿ ಇಂದು ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ. ನಿನ್ನೆ ಜಾರಿ ಮಾಡಿದ 3 ಸಾಲಿನ ವಿಪ್ ನಲ್ಲಿ ನಾಳೆ ಸದನಕ್ಕೆ ಹಾಜರಾಗುವಂತೆ ಮತ್ತು “ಸರ್ಕಾರದ ನಿಲುವನ್ನು ಬೆಂಬಲಿಸುವಂತೆ”  ಹೇಳಿದೆ. ಯಾವ ನಿಲುವು ಇತ್ಯಾದಿಗಳ ಮಾಹಿತಿ ಇಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಬರಲಿದೆಯೇ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror