ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

May 12, 2020
1:50 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಮೇ.12) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಈಗ 3 ನೇ ಹಂತದ ಲಾಕ್ಡೌನ್‌ ಜಾರಿಯಲ್ಲಿದ್ದು ಮೇ 17 ರಂದು ಮುಕ್ತಾಯವಾಗಲಿದೆ. ಇದೀಗ ಪ್ರಧಾನಿ ಅವರ ಭಾಷಣದ ಮೇಲೆ ಎಲ್ಲರ ಚಿತ್ತವಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror