ಇಂದು ಲೋಕಸಭೆಯಲ್ಲಿ ನಡೆಯುವ ಬಜೆಟ್ ಮೇಲಿನ ಚರ್ಚೆಯಲ್ಲಿ ಬಿಜೆಪಿ ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿಗೆ ಸೂಚನೆ

February 11, 2020
10:08 AM

ನವದೆಹಲಿ: ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ  ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡಲಿದ್ದು ಈ ಸಂದರ್ಭದಲ್ಲಿ ಬಿಜೆಪಿಯ ಎಲ್ಲಾ ಸದಸ್ಯರು ಹಾಜರಿರುವಂತೆ ಸಂಸದರಿಗೆ ಸೂಚನೆ ನೀಡಲಾಗಿದೆ.

ಆದರೆ ಇದೇ ಸೂಚನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿದೆ. ವಿಧೇಯಕ ಮಂಡನೆಯಾಗಲಿದೆ ಎಂದೂ ಹೇಳಲಾಗಿತ್ತು. ಆದರೆ ಈಗ ಈ ಚರ್ಚೆಗೆ ತೆರೆ ಬಿದ್ದಿದೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮೊದಲು ಮಾತನಾಡಿ ನಂತರ ರಾಜ್ಯಸಭೆಯಲ್ಲಿ ಮಾತನಾಡುವರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ
ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror