ಈಗ ಔಷಧಿ ಪಡೆಯಲು ವೈದ್ಯರ ಚೀಟಿ ಅಗತ್ಯ

April 19, 2020
2:53 PM

ಮಂಗಳೂರು : ಕೊರೊನಾ ವೈರಸ್ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟಲು ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement

ವೈದ್ಯರ ಸಲಹಾ ಚೀಟಿ ಇದ್ದರೆ  ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಸೂಚಿಸಿದ್ದಾರೆ. ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಗಾಗಿ ಬಂದಲ್ಲಿಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕು ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು  ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದು ತಿಳಿಸಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror