ಬೆಂಗಳೂರು: ಈ ಬಾರಿ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ರೈತ ಮುಖಂಡರ ಜೊತೆ ಸಭೆ ನಡೆಸಿ ಕೃಷಿ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಮಾರು 3 ಗಂಟೆಗಳ ಕಾಲ ಕೃಷಿ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.
Advertisement
ಸಭೆಯಲ್ಲಿ ಕೃಷಿ ಸಚಿವರಾದ ಬಿ.ಸಿ ಪಾಟೀಲ್, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ವಿವಿಧ ಅದಿಕಾರಿಗಳು, ರೈತ ಮುಖಂಡರು ಪಾಲ್ಗೊಂಡಿದ್ದರು.
Advertisement
ಇದರ ಜೊತೆಗೆ ಬಜೆಟ್ ಪೂರ್ವಬಾವಿಯಾಗಿ ದಲಿತ ಸಂಘಟನೆಗಳ ಮುಖಂಡರೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಆಯವ್ಯಯ ಪೂರ್ವಭಾವಿ ಸಭೆ, ನಗರಾಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಸಂಘಟನೆ, ಇಲಾಖೆಗಳ ಜೊತೆ ಸಭೆ ನಡೆಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement