ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹುದ್ದೆ- ಅರ್ಜಿ ಆಹ್ವಾನ

November 5, 2019
6:28 PM

ಮಂಗಳೂರು :  ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹಾಗೂ  ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಫಂಡ್‌ರೇಜರ್ ಹುದ್ದೆಗೆ  ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected]  ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror