ಉನ್ನಾವೋ ಪ್ರಕರಣದ ಅಪರಾಧಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ

December 20, 2019
3:24 PM

ದೆಹಲಿ: 2017 ರಲ್ಲಿ ಉನ್ನಾವೊದಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ  ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ ಹಾಗೂ , 25 ಲಕ್ಷ ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ.ಕುಲದೀಪ್ ಸಿಂಗ್  ದೋಷಿ ಎಂದು ಡಿ 16 ರಂದು ನ್ಯಾಯಾಲಯ ತೀರ್ಪು ನೀಡಿತ್ತು,  ಇಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದೆ. ಸಿಬಿಐ ಆತನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಕೋರಿತ್ತು . ಇದಕ್ಕೆ ಸಂಬಂಧಿತ ಇನ್ನು ನಾಲ್ಕು ಪ್ರಕರಣಗಳ ತೀರ್ಪು ಬರಲು ಬಾಕಿ ಇದೆ.

ಸಾರ್ವಜನಿಕ ಸೇವೆಯಲ್ಲಿದ್ದುಕೊಂಡು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಕ್ಕಾಗಿ ಕುಲದೀಪ್ ಸಿಂಗ್ ಸೆಂಗಾರ್ನನ್ನು ಐಪಿಸಿ, ಪೊಕ್ಸೊ ಕಾಯ್ದೆಯಡಿ ಅಪರಾಧಿ ಎಂದು ನ್ಯಾಯಾಲಯ ( ಡಿ 16 ರಂದು ) ತೀರ್ಪು ನೀಡಿತ್ತು. ಸೋಮವಾರ ತೀರ್ಪು ಪ್ರಕಟಿಸಿದ ದೆಹಲಿ ನ್ಯಾಯಾಲಯ, ಡಿಸೆಂಬರ್ 19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗುವುದು ಎಂದು ತಿಳಿಸಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror