ಉಪಚುನಾವಣೆ: ಬಿಜೆಪಿ ಗೆಲುವು ಬೆನ್ನಲ್ಲೇ ಕಾಂಗ್ರೆಸ್ ನಾಯಕರ ರಾಜೀನಾಮೆ

December 9, 2019
7:17 PM

ಬೆಂಗಳೂರು15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಸೋಲಿನ ಹೊಣೆ ಹೊತ್ತ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement
Advertisement
Advertisement

 ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್
January 10, 2025
6:56 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸುವಂತೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ
January 10, 2025
6:48 AM
by: The Rural Mirror ಸುದ್ದಿಜಾಲ
ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ
January 10, 2025
6:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror