ಊರಿಗೆ ಬಂದ ಕಾಳಿಂಗ ಸರ್ಪ ಪಿಲಿಕುಳಕ್ಕೆ ರವಾನೆ

November 12, 2019
2:09 PM

ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು  ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು.  ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.  ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror