ನವದೆಹಲಿ : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
Advertisement
ಸದ್ಯ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಮಾಹಿತಿ ನೀಡಿದ್ದಾರೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳ ಅಗತ್ಯವಿದ್ದು, ಈ ಕಾರಣಕ್ಕಾಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement