ಗುತ್ತಿಗಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡಮಂಗಲದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




