ಎನ್ನೆಂಸಿ : ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

September 19, 2019
8:59 PM

ಸುಳ್ಯ: ದ.ಕ.ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಇಲ್ಲಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಎನ್ನೆಂಸಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಕ್ರೀಡಾಂಗಣವನ್ನು ಉದ್ಘಾಟಸಿದ ತಹಶೀಲ್ದಾರ್ ಕುಂಞ ಅಹಮ್ಮದ್ ಮಾತನಾಡಿದರು.  ಸಭಾಧ್ಯಕ್ಷತೆಯನ್ನು ಎನ್ನೆಂಸಿಯ ಅಕಾಡೆಮಿಕ್ ಸಲಹೆಗಾರ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಚಂದ್ರ ಗೌಡ ವಹಿಸಿ ಶುಭ ಹಾರೈಸಿದರು.

 

ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ಉಪನ್ಯಾಸಕಿ ಬೇಬಿವಿದ್ಯಾ, ಹರೀಶ್ ಚಳ್ಳ ನಿರೂಪಿಸಿದರು.

ದೈಹಿಕ ಶಿಕ್ಷಣ ಜಿಲ್ಲಾ ಸಂಯೋಜಕ ಪ್ರೇಮನಾಥ ಶೆಟ್ಟಿ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಎ.ಎಚ್., ನೆಹರೂ ಸ್ಮಾರಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ|ಗಿರಿಧರ ಗೌಡ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ರಾಧಾಕೃಷ್ಣ ಮಾಣಿಬೆಟ್ಟು, ಪ್ರೊ. ಜವರೇ ಗೌಡ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror