ಎನ್ನೆಂಸಿ: ರೆಡ್‍ಕ್ರಾಸ್‍ ಘಟಕದಿಂದ ಬೀಜದುಂಡೆ ಬಿತ್ತನೆ ಕಾರ್ಯಕ್ರಮ

August 3, 2019
3:00 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಸುಮಾರು 70 ವಿದ್ಯಾರ್ಥಿಗಳು ಅರಣ್ಯಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯಶೋಧರ ಅವರ ಮಾರ್ಗದರ್ಶನದಲ್ಲಿ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತುವ ಮೂಲಕ ಪರಿಸರ ಕಾಳಜಿಯನ್ನು ಮೆರೆದರು.

ಈ ಸಂದರ್ಭದಲ್ಲಿಅಜ್ಜಾವರದ ಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದ ಎಸ್‍ಡಿಎಂಸಿ ಅಧ್ಯಕ್ಷ ಸುಂದರ, ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಮನೋಜ್‍ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್‍ಕ್ರಾಸ್‍ ಘಟಕದ ನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror