ಎರಡನೇ ದಿನವೂ ಕುಮಾರಧಾರಾ ಕ್ಲೀನ್…ಕ್ಲೀನ್…

April 28, 2019
11:24 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡನೇ ದಿನವೂ ಯುವಬ್ರಿಗೇಡ್ ವತಿಯಿಂದ ಕುಮಾರಧಾರಾ ನದಿ ಸ್ವಚ್ಛತಾ ಅಭಿಯಾನ #ಕುಮಾರ_ಸಂಸ್ಕಾರ ನೆರವೇರಿತು.

Advertisement
Advertisement
Advertisement

ಯುವ ಬ್ರಿಗೇಡ್ ಮಾರ್ಗದರ್ಶಕ  ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ರಾಜ್ಯದ ವಿವಿದೆಡೆಯ ಯವ ಬ್ರಿಗೇಡ್ ಸದಸ್ಯರು ಹಾಗೂ  ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಭಾನುವಾರವೂ ಕುಮಾರಧಾರಾ ಹಾಗೂ ಪ್ರಮುಖ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು.

Advertisement

ಭಾನುವಾರ ಬೆಳಗ್ಗೆ ನೂರಾರು ಯುವ ಬ್ರಿಗೇಡ್ ಕಾರ್ಯಕರ್ತರು ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ತಂಡ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ದೇವಳದ ನೌಕರರು ಸೇರಿ ಕುಕ್ಕೆಸುಬ್ರಹ್ಮಣ್ಯದ ಕುಲ್ಕುಂದದಿಂದ ಸ್ವಚ್ಛತಾ ಕಾರ್ಯ ಆರಂಭಿಸಿದರು. ನಂತರ ಆದಿಸುಬ್ರಹ್ಮಣ್ಯದಲ್ಲಿ ದರ್ಪಣ ತೀರ್ಥ ನದಿಯ ಸುತ್ತ, ಕುಮಾರಧಾರಾ ಸ್ನಾನಘಟ್ಟದಲ್ಲೂ ಸ್ವಚ್ಛ ಮಾಡುವ ಮೂಲಕ ಎರಡು ದಿನ ಸ್ವಚ್ಛತಾ ಕಾರ್ಯಕ್ರಮ ಸಮಾಪನಗೊಂಡಿತು.

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?
October 18, 2024
6:58 AM
by: ದ ರೂರಲ್ ಮಿರರ್.ಕಾಂ
ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |
October 18, 2024
6:50 AM
by: The Rural Mirror ಸುದ್ದಿಜಾಲ
ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು
October 18, 2024
6:39 AM
by: ದ ರೂರಲ್ ಮಿರರ್.ಕಾಂ
6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?
October 18, 2024
6:32 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror