ಎರಡು ದಿನಗಳಿಂದ ಮಳೆಯಬ್ಬರ : ಮಾಪಳಮಜಲು ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಜಲಾವೃತ

September 9, 2019
9:36 PM

ಬೆಳ್ಳಾರೆ: ಕಳೆದ ಎರಡು ದಿನಗಳಿಂದ ಮಳೆಯಬ್ಬರ ಹೆಚ್ಚಾಗಿದೆ. ಸೋಮವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಗೆ ಮುಕ್ಕೂರು ಭಾಗದ ಮಾಪಳ ಮಜಲು ಹೊಳೆಯಲ್ಲಿ ಭಾರಿ ಪ್ರಮಾಣದ ನೀರಿನ ಹರಿವು ಉಂಟಾಗಿದ್ದು ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಸುತ್ತ ಮುತ್ತಲಿನ ಕೃಷಿಕರ ತೋಟಗಳೂ ಜಲಾವೃತ್ತಗೊಂಡಿದ್ದು ಬೆಳೆ ನಾಶವೂ ಆಗಿದೆ.ಹೊಳೆಯ ಆಳದಲ್ಲಿ ಕೆಸರು ತುಂಬಿದ್ದು ಅದನ್ನು ತೆಗೆಯುವ ಕಾರ್ಯ ಅಸಮರ್ಪಕವಾಗಿ ನಡೆದುದರಿಂದ ರಸ್ತೆಯ ಮೇಲೆ ನೀರು ಹರಿಯಲು ಕಾರಣ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಇದೇ ವೇಳೆ ತಾಲೂಕಿನಲ್ಲೂ  ಉತ್ತಮವಾದ ಮಳೆಯಾದ ವರದಿಯಾಗಿದೆ. ಕೃಷಿಕರು ಸಂಗ್ರಹಿಸಿದ ಮಳೆ ಲೆಕ್ಕದ ಪ್ರಕಾರ ಸೋಮವಾರ ಬೆಳಗ್ಗೆ ಬಾಳಿಲದಲ್ಲಿ  158 ಮಿಮೀ , ಗುತ್ತಿಗಾರಿನಲ್ಲಿ 113 ಮಿಮೀ , ಕಲ್ಲಾಜೆಯಲ್ಲಿ 135 ಮಿಮೀ , ಕೊಲ್ಲಮೊಗ್ರದಲ್ಲಿ 107 ಮಿಮೀ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror