ಎರಡು ದಿನಗಳಿಂದ ಸುಳ್ಯ ತಾಲೂಕಿನ ವಿವಿದೆಡೆ ಮಳೆ | ಶನಿವಾರವೂ ಮಳೆ ಸಾಧ್ಯತೆ |

April 18, 2020
3:11 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.

ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ  53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ  ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ  ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ
ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror