ಎಲಿಮಲೆಯಲ್ಲಿ ಇಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

January 19, 2020
7:15 AM

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ  ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.

ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ  ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ  ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ   ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror