ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಉದ್ಘಾಟನೆಗೊಂಡಿದೆ.
Advertisement
ಸಮ್ಮೇಳನವನ್ನು ಗಿರೀಶ್ ರಾವ್ (ಜೋಗಿ) ಉದ್ಘಾಟಿಸಿದರು. ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಶಾಸಕ ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸ್ವಾಗತ ಸಮಿತಿ ಅಧ್ಯಕ್ಷ ಎವಿ ತೀರ್ಥರಾಮ, ತಾಲೂಕು ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ, ತಾಪಂ ಸದಸ್ಯೆ ಯಶೋಧಾ ಬಾಳೆಗುಡ್ಡೆ, ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸಾಹಿತಿ ಲಲಿತಾಜ ಮಲ್ಲಾರ ಮೊದಲಾದವರಿದ್ಧರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement