ಎಲಿಮಲೆ : ಸಾಹಿತ್ಯ ಸಮ್ಮೇಳನ ಉದ್ಘಾಟನೆ

January 19, 2020
12:28 PM

ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಉದ್ಘಾಟನೆಗೊಂಡಿದೆ.

ಸಮ್ಮೇಳನವನ್ನು ಗಿರೀಶ್ ರಾವ್ (ಜೋಗಿ) ಉದ್ಘಾಟಿಸಿದರು. ಅತಿಥಿಗಳಾಗಿ ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಶಾಸಕ ಅಂಗಾರ,  ಕುಕ್ಕೆ  ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸ್ವಾಗತ ಸಮಿತಿ ಅಧ್ಯಕ್ಷ ಎ‌ವಿ ತೀರ್ಥರಾಮ, ತಾಲೂಕು ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ, ತಾಪಂ ಸದಸ್ಯೆ ಯಶೋಧಾ ಬಾಳೆಗುಡ್ಡೆ, ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸಾಹಿತಿ ಲಲಿತಾಜ ಮಲ್ಲಾರ  ಮೊದಲಾದವರಿದ್ಧರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror